ಎಚ್.ಡಿ.ದೇವೇಗೌಡರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಹಾಕಿಸಿದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ

7

ಎಚ್.ಡಿ.ದೇವೇಗೌಡರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಹಾಕಿಸಿದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ

Published:
Updated:
ಎಚ್.ಡಿ.ದೇವೇಗೌಡರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಹಾಕಿಸಿದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ

ಕಲಬುರ್ಗಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಫಜಲಪುರಕ್ಕೆ ಭೇಟಿ ನೀಡಲಿದ್ದು, ಅವರ ಸ್ವಾಗತಕ್ಕೆ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಫ್ಲೆಕ್ಸ್ ಹಾಕಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮಾಲೀಕಯ್ಯ ಗುತ್ತೇದಾರ ಅವರು ‘ದೇವೇಗೌಡ ಹಿರಿಯರು. ಅವರು ಅಧಿಕಾರದಲ್ಲಿ ಇದ್ದಾಗ ಭೀಮಾ ಏತನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಅವರಿಗೆ ಗೌರವ ನೀಡಲು ಹೆಲಿಪ್ಯಾಡ್ ನಲ್ಲಿ ಫ್ಲೆಕ್ಸ್ ಹಾಕಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ’ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry