ದ್ವಿತೀಯು ಪಿ.ಯು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ

7

ದ್ವಿತೀಯು ಪಿ.ಯು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ

Published:
Updated:
ದ್ವಿತೀಯು ಪಿ.ಯು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ

ಬೆಂಗಳೂರು: ದ್ವಿತೀಯು ಪಿ.ಯು ಪರೀಕ್ಷೆ ಗುರುವಾರದಿಂದ ರಾಜ್ಯದೆಲ್ಲಡೆ ಆರಂಭವಾಯಿತು. ಮೊದಲ ದಿನವಾದ ಇಂದು ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗೆಳು ನಡೆದವು.

ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅಂಗವಿಕಲ ವಿದ್ಯಾರ್ಥಿಗಳು ಸಹಾಯಕರ ನೆರವು ಪಡೆದು ಪರೀಕ್ಷೆ ಬರೆದರು.

ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆಗೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry