4ರಂದು ‘ಸ್ವರಾನುಭೂತಿ’ ಸಂಗೀತ

7

4ರಂದು ‘ಸ್ವರಾನುಭೂತಿ’ ಸಂಗೀತ

Published:
Updated:

ಬೆಂಗಳೂರು: ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ವತಿಯಿಂದ ಇದೇ 4 ರಂದು ಸಂಜೆ 5.30ಕ್ಕೆ ಚೌಡಯ್ಯ ಸ್ಮಾರಕ ಭವನದಲ್ಲಿ ‘ಸ್ವರಾನು

ಭೂತಿ’ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಎ. ಬಾಲಸುಬ್ರಹ್ಮಣ್ಯತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾ

ಡಿದ ಅವರು, ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಂ.ಡಿ.ಪಲ್ಲವಿ ಸೇರಿದಂತೆ ಹಲವು ಗಾಯಕರು ಹಾಡಲಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry