ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಜಾ

ಬುಧವಾರ, ಮಾರ್ಚ್ 20, 2019
23 °C

ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಜಾ

Published:
Updated:
ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಜಾ

ಬೆಂಗಳೂರು: ವಿದ್ವತ್ ಹಲ್ಲೆ ಆರೋಪದಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಆತನ 6 ಸಹಚರರ ಜಾಮೀನು ಅರ್ಜಿಯನ್ನು 63ನೇ ಸಿಟಿ ಸಿವಿಲ್ ನ್ಯಾಯಾಲಯ ಶುಕ್ರವಾರ ವಜಾ ಮಾಡಿದೆ.

ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಅವರು ಈ ಆದೇಶ ಹೊರಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry