ಸೊಮಾಲಿಯಾ: ಆತ್ಮಾಹುತಿ ಬಾಂಬ್ ದಾಳಿಗೆ ಮೂವರು ಸಾವು, ಮೂವರಿಗೆ ಗಾಯ

7

ಸೊಮಾಲಿಯಾ: ಆತ್ಮಾಹುತಿ ಬಾಂಬ್ ದಾಳಿಗೆ ಮೂವರು ಸಾವು, ಮೂವರಿಗೆ ಗಾಯ

Published:
Updated:
ಸೊಮಾಲಿಯಾ: ಆತ್ಮಾಹುತಿ ಬಾಂಬ್ ದಾಳಿಗೆ ಮೂವರು ಸಾವು, ಮೂವರಿಗೆ ಗಾಯ

ಮೊಗದಿಶು: ಸೊಮಾಲಿಯದ ಹೊರವಲಯದ ಸಿಂಕಾ ಧೇರ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೂವರು ನಾಗರಿಕರು ಗಾಯಗೊಂಡಿದ್ದಾರೆ.

ಸಿಂಕಾ ಧೇರ್ ವಲಯದಲ್ಲಿ ಕಾರಿನಲ್ಲಿ ಕುಳಿತುಕೊಂಡಿದ್ದ ಆತ್ಮಾಹುತಿ ಬಾಂಬ್‌ ದಾಳಿಕೋರ ಸ್ವಯಂ ಸ್ಫೋಟಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಅಲ್–ಶಬಾದ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ದಾಳಿಕೋರರು ಭದ್ರತಾ ತಪಾಸಣಾ ಸ್ಥಳವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ಸೊಮಾಲಿಯಾ ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry