7

ರಾಜ್ಯದಲ್ಲಿ ಒಣಹವೆ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವೆಡೆ ತಾಪಮಾನದಲ್ಲಿ ಏರಿಕೆಯಾಗಿದೆ.

ಕಲಬುರ್ಗಿ ಹಾಗೂ ಬಳ್ಳಾರಿಯಲ್ಲಿ 37 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮೈಸೂರಿನಲ್ಲಿ 13.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry