ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ

7

ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ

Published:
Updated:
ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ

ಬೆಂಗಳೂರು: ಹರಪನಹಳ್ಳಿ ತಾಲ್ಲೂಕನ್ನು ದಾವಣಗೆರೆ ಜಿಲ್ಲೆಯಿಂದ ಪ್ರತ್ಯೇಕಿಸಿ ಬಳ್ಳಾರಿ ಜಿಲ್ಲೆಗೆ ಸೇರಿಸಲು ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ. ‌

ಇದರಿಂದಾಗಿ, ಹೈದರಾಬಾದ್‌– ಕರ್ನಾಟಕ ಭಾಗಕ್ಕೆ ಹರಪನಹಳ್ಳಿ ಸೇರಲಿದ್ದು, 371 (ಜೆ) ವಿಶೇಷ ಸ್ಥಾನಮಾನ ಪಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry