ಸರೋದ್ ವಾದಕ ರಾಜೀವ್ ತಾರಾನಾಥ್‌ಗೆ ‘ನಾಡೋಜ’ ಗೌರವ

7

ಸರೋದ್ ವಾದಕ ರಾಜೀವ್ ತಾರಾನಾಥ್‌ಗೆ ‘ನಾಡೋಜ’ ಗೌರವ

Published:
Updated:
ಸರೋದ್ ವಾದಕ ರಾಜೀವ್ ತಾರಾನಾಥ್‌ಗೆ ‘ನಾಡೋಜ’ ಗೌರವ

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಈ ಬಾರಿ ನಾಡೋಜ ಗೌರವ ಸರೋದ್ ವಾದಕ ರಾಜೀವ್ ತಾರಾನಾಥ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಮಲ್ಲಿಕಾ ಎಸ್.ಘಂಟಿ ತಿಳಿಸಿದ್ದಾರೆ.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಯಮದ ಪ್ರಕಾರ ಮೂವರ ಹೆಸರು ಶಿಫಾರಸು ಮಾಡಲಾಗಿತ್ತು. ಈ ಪೈಕಿ ರಾಜ್ಯಪಾಲರು ತಾರಾನಾಥ್ ಅವರ ಹೆಸರಿಗೆ ಅಂಕಿತ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry