ಕಾವೇರಿ ನೂತನ ಡಿ.ಸಿ

7

ಕಾವೇರಿ ನೂತನ ಡಿ.ಸಿ

Published:
Updated:
ಕಾವೇರಿ ನೂತನ ಡಿ.ಸಿ

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬಿ.ಬಿ.ಕಾವೇರಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಾವೇರಿ ಅವರು ಕೋಲಾರದಲ್ಲಿ ಜಿ.ಪಂ.ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಗಿನ ಜಿಲ್ಲಾಧಿಕಾರಿ ಬಿ.ರಾಮು ಅವರನ್ನು ಬೆಂಗಳೂರಿನಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry