ಗುಣಮಟ್ಟದ ಕಾಮಗಾರಿಗೆ ಸೂಚನೆ

7

ಗುಣಮಟ್ಟದ ಕಾಮಗಾರಿಗೆ ಸೂಚನೆ

Published:
Updated:
ಗುಣಮಟ್ಟದ ಕಾಮಗಾರಿಗೆ ಸೂಚನೆ

ಕೊಳ್ಳೇಗಾಲ: ನಗರದ ಭೀಮನಗರ ಬಡಾವಣೆಯ 3ನೇ ವಾರ್ಡ್‌ನಲ್ಲಿ ಆರಂಭವಾಗಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಯನ್ನು ಬುಧವಾರ ನಗರ ಸಭೆಯ ಪೌರಾಯುಕ್ತ ಡಿ.ಕೆ.ಲಿಂಗರಾಜು ಪರಿಶೀಲನೆ ನಡೆಸಿದರು.

ಎಸ್‌ಸಿಪಿ ಯೋಜನೆಯಡಿ ₹50 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲೇ ಇದ್ದು ಗುಣಮಟ್ಟದ ಕಾಮಗಾರಿ ಮಾಡಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಎಇಇ ಗಂಗಾಧರ್, ಎಇ ನಟರಾಜು, ಗುತ್ತಿಗೆದಾರ ಎಂ.ವರದರಾಜು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry