ಜೆಸಿಬಿ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

7

ಜೆಸಿಬಿ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಜೆಸಿಬಿ ಇಂಡಿಯಾ ಕಂಪನಿಯು ‘ಜೆಸಿಬಿ ಸಾಹಿತ್ಯ’ ಪ್ರಶಸ್ತಿಗೆ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ. ಈ ಪ್ರಶಸ್ತಿಯು ₹ 25 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.

ಈ ಪ್ರಶಸ್ತಿಗೆ ಯಾವುದೇ ಭಾಷೆಗಳ ಸಾಹಿತಿಗಳು ಅರ್ಜಿ ಸಲ್ಲಿಸಬಹುದು. ಆದರೆ, ಕೃತಿಗಳು ಕಡ್ಡಾಯವಾಗಿ ಇಂಗ್ಲಿಷ್‌ನಲ್ಲಿ ಇರಬೇಕು. ಪ್ರಾದೇಶಿಕ

ಭಾಷೆಗಳ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿ ಕಳುಹಿಸ ಬಹುದು. ಪ್ರಶಸ್ತಿಗೆ ಆಯ್ಕೆಯಾಗುವ ಪ್ರಾದೇಶಿಕ ಭಾಷಾ ಕೃತಿಗಳ ಅನುವಾದಕರಿಗೂ ₹ 5 ಲಕ್ಷ ನೀಡಲಾಗುತ್ತದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.

www.thejcbprize.orgನಲ್ಲಿ ಆಸಕ್ತರು ಹೆಸರು ನೋಂದಾಯಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry