‘ಅಂಧರ ಕ್ರಿಕೆಟ್‌ಗೆ ಮಾನ್ಯತೆ ನೀಡಿ’

ಶನಿವಾರ, ಮಾರ್ಚ್ 23, 2019
34 °C

‘ಅಂಧರ ಕ್ರಿಕೆಟ್‌ಗೆ ಮಾನ್ಯತೆ ನೀಡಿ’

Published:
Updated:
‘ಅಂಧರ ಕ್ರಿಕೆಟ್‌ಗೆ ಮಾನ್ಯತೆ ನೀಡಿ’

ನವದೆಹಲಿ: ಅಂಧರ ಕ್ರಿಕೆಟ್‌ಗೆ ಮಾನ್ಯತೆ ನೀಡುವಂತೆ ಹಿರಿಯ ಕ್ರಿಕೆಟಿಗರಾದ ಬಿಷನ್ ಸಿಂಗ್ ಬೇಡಿ ಮತ್ತು ಸಯ್ಯದ್ ಕಿರ್ಮಾನಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಒತ್ತಾಯಿಸಿದ್ದಾರೆ.

ಇಂಡಸ್ ಇಂಡ್ ಬ್ಯಾಂಕ್ ಆಯೋಜಿಸಿದ್ದ ಅಂಧ ಕ್ರಿಕೆಟಿಗರ ಸಮಾವೇಶದಲ್ಲಿ ಅವರು ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry