ಆರೋಗ್ಯ ಇಲಾಖೆ ಸಿಬ್ಬಂದಿಗೆ ಗೌರವ

ಬುಧವಾರ, ಮಾರ್ಚ್ 20, 2019
31 °C

ಆರೋಗ್ಯ ಇಲಾಖೆ ಸಿಬ್ಬಂದಿಗೆ ಗೌರವ

Published:
Updated:
ಆರೋಗ್ಯ ಇಲಾಖೆ ಸಿಬ್ಬಂದಿಗೆ ಗೌರವ

ಕುಮಟಾ: ‘ತುರ್ತು ಸಂದರ್ಭದಲ್ಲಿ ಸೇವೆಗೆ ಧಾವಿಸುವ ಆರೋಗ್ಯ ಸಿಬ್ಬಂದಿಯ ಸೇವೆ ಅನುಪಮವಾದದ್ದು’ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕಿರಿಯ ಆರೋಗ್ಯ ಸಹಾಯಕಿಯರಾದ ಭಾರತಿ ನಾಯ್ಕ, ಶಾಲಿನಿ ನಾಯ್ಕ, ಎಸ್.ಎಲ್. ನರೋನ್ಹಾ ಹಾಗೂ ಮಾಸ್ತಿ ಮುಕ್ರಿ ಅವರನ್ನು ಸನ್ಮಾನಿಸಿ ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ಭಾರತಿ ನಾಯ್ಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾಗೌಡ, ಸುರೇಖಾ ವಾರೇಕರ್ ಉಪಸ್ಥಿತರಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry