ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ

Last Updated 10 ಮಾರ್ಚ್ 2018, 9:16 IST
ಅಕ್ಷರ ಗಾತ್ರ

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಹೇಳಿದರು.

ಬಿಜೆಪಿಯಿಂದ ಟಿಕೆಟ್ ನೀಡಿದರೆ ಆ ಪಕ್ಷದ ಅಭ್ಯರ್ಥಿಯಾಗುತ್ತೇನೆ ಎಂದು ಹೇಳಿದರು. ಸಚಿವ ಪ್ರಮೋದ್ ಮಧ್ಚರಾಜ್ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT