ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ: ಬಾಂಗ್ಲಾ ಗೆಲುವಿಗೆ 215 ರನ್‌ ಗುರಿ

7

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ: ಬಾಂಗ್ಲಾ ಗೆಲುವಿಗೆ 215 ರನ್‌ ಗುರಿ

Published:
Updated:
ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ: ಬಾಂಗ್ಲಾ ಗೆಲುವಿಗೆ 215 ರನ್‌ ಗುರಿ

ಕೊಲಂಬೊ: ಮೊದಲ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿ ವಿಶ್ವಾಸದಲ್ಲಿರುವ ಆತಿಥೇಯ ಶ್ರೀಲಂಕಾ ತಂಡ ಇಲ್ಲಿ ನಡೆಯುತ್ತಿರುವ ನಿದಾಸ್‌ ಟ್ರೋಫಿ ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಪಂದ್ಯದಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಬೃಹತ್‌ ಮೊತ್ತ ಪೇರಿಸಿದೆ.

ಶ್ರೀಲಂಕಾ ವಿರುದ್ಧ ಟಾಸ್‌ ಗೆದ್ದ ಬಾಂಗ್ಲಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. 

ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 214 ರನ್‌ ಗಳಿಸಿದೆ. (ಕುಶಾಲ್ ಪೆರೇರಾ 74, ಕುಶಲ್‌ ಮೆಂಡಿಸ್‌ 57, ಉಪುಲ್‌ ತರಂಗ 32*)

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಬಾಂಗ್ಲಾ 3 ಓವರ್‌ನಲ್ಲಿ ವಿಕೆಟ್‌ ನಷ್ಟವಿಲ್ಲದೆ 33 ರನ್‌ ಗಳಿಸಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry