ಪಾಕ್‌ನಿಂದ ಕಲಿಯಬೇಕಾದದ್ದು ಏನೂ ಇಲ್ಲ: ಭಾರತ ತಿರುಗೇಟು

7

ಪಾಕ್‌ನಿಂದ ಕಲಿಯಬೇಕಾದದ್ದು ಏನೂ ಇಲ್ಲ: ಭಾರತ ತಿರುಗೇಟು

Published:
Updated:

ವಿಶ್ವಸಂಸ್ಥೆ: ಭಯೋತ್ಪಾದಕರ ಸ್ವರ್ಗವಾಗಿರುವ ಪಾಕಿಸ್ತಾನದಿಂದ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಕಲಿಯಬೇಕಾದದ್ದು ಏನೂ ಇಲ್ಲ ಎಂದು ಭಾರತ ಶನಿವಾರ ತಿರುಗೇಟು ನೀಡಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾರ್ಯದರ್ಶಿ ಮಿನಿ ದೇವಿ ಕುಮ್ಮಂ ತಿರುಗೇಟು ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry