‘ಸುಪ್ರೀಂ’ಗೆ ಚುನಾವಣಾ ಆಯೋಗದ ಅರ್ಜಿ

7

‘ಸುಪ್ರೀಂ’ಗೆ ಚುನಾವಣಾ ಆಯೋಗದ ಅರ್ಜಿ

Published:
Updated:
‘ಸುಪ್ರೀಂ’ಗೆ ಚುನಾವಣಾ ಆಯೋಗದ ಅರ್ಜಿ

ಬೆಂಗಳೂರು: ದೇಶದಲ್ಲಿ 32 ಕೋಟಿ ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ ಜೋಡಣೆ ಮಾಡಲಾಗಿದೆ. ಉಳಿದ ಸುಮಾರು 55.5 ಕೋಟಿ ಮತದಾರರ ಚೀಟಿಗಳಿಗೆ ಆಧಾರ್‌ ಜೋಡಣೆಗೆ ಅನುಮತಿ ಕೇಳಿ ಸದ್ಯವೇ ಸುಪ್ರೀಂಕೋರ್ಟ್‌ಗೆ ಕೇಂದ್ರ ಚುನಾವಣಾ ಆಯೋಗವು ಅರ್ಜಿ ಸಲ್ಲಿಸಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry