ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ

7

ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ

Published:
Updated:
ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ

ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ತರಕಾರಿ ಮಾರುಕಟ್ಟೆ ನಡುವೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

ಶಾಸಕ ಫಿರೋಜ್ ಸೇಠ್, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪ ಮೇಯರ್ ಮಧುಶ್ರೀ ಪೂಜಾರಿ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಪೊಲೀಸ್ ಕಮಿಷನರ್ ಡಿ.ಸಿ. ರಾಜಪ್ಪ, ನಗರಪಾಲಿಕೆ ಸದಸ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry