ನಾಳೆ ಸಿದ್ದರಾಮಯ್ಯಗೆ ಸನ್ಮಾನ

5

ನಾಳೆ ಸಿದ್ದರಾಮಯ್ಯಗೆ ಸನ್ಮಾನ

Published:
Updated:

ದಾವಣಗೆರೆ: ನಗರದ ಹೈಸ್ಕೂಲ್‌ ಮೈದಾನದಲ್ಲಿ ಮಾರ್ಚ್‌ 13ರಂದು ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರನ್ನು ಜಿಲ್ಲಾ ಉಪ್ಪಾರ ಸಂಘದಿಂದ ಸನ್ಮಾನಿಸಲಾಗುವುದು.

ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪ‍ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಪ್ಪಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry