ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ಸಾವು

7

ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ಸಾವು

Published:
Updated:
ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ಸಾವು

ತಮಿಳುನಾಡು: ಇಲ್ಲಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿ ಮಂಗಳವಾರ ಬೆಳಗಿನ ಜಾವ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅವಘಡದಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮೃತರನ್ನು ಕರ್ನಾಟಕ ಮೂಲದವರು ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry