ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಮುಂದುವರಿಕೆ

7

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಮುಂದುವರಿಕೆ

Published:
Updated:
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಮುಂದುವರಿಕೆ

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತ ನ್ಯಾಯ ಮಂಡಳಿ(ಸಿಎಟಿ) ನೀಡಿರುವ ತಡೆಯಾಜ್ಞೆ ಇದೇ ತಿಂಗಳ 21ರ ವರೆಗೆ ಮುಂದುವರಿಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಸಿಎಟಿ ಮಾರ್ಚ್‌ 21ಕ್ಕೆ ಕಾಯ್ದರಿಸಿದೆ.

ಅವಧಿಗೂ ಮುನ್ನ  ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ರೋಹಿಣಿ ಮಾರ್ಚ್ 8 ರಂದು ಸಿಎಟಿ ಮೊರೆ ಹೋಗಿದ್ದರು. ರಾಜ್ಯ ಸರ್ಕಾರದ ಆದೇಶಕ್ಕೆ ಸಿಎಟಿ ಮಾರ್ಚ್‌ 13ರ ವರೆಗೆ ತಡೆ ನೀಡಿತ್ತು.

ಇನ್ನಷ್ಟು...

ರಾಜ್ಯ ಸರ್ಕಾರಕ್ಕೆ ಹಾಸನ ಡಿಸಿ ರೋಹಿಣಿ ಸಿಂಧೂರಿ ಸೆಡ್ಡು

ರೋಹಿಣಿ ಸಿಂಧೂರಿ ಮತ್ತೆ ವರ್ಗಾವಣೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry