ಫಾದರ್ ಮುಲ್ಲರ್ ಚಾರಿಟಬಲ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಪದವಿ ಪ್ರದಾನ ದಿನಾಚರಣೆ

ಬುಧವಾರ, ಮಾರ್ಚ್ 20, 2019
23 °C

ಫಾದರ್ ಮುಲ್ಲರ್ ಚಾರಿಟಬಲ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಪದವಿ ಪ್ರದಾನ ದಿನಾಚರಣೆ

Published:
Updated:
ಫಾದರ್ ಮುಲ್ಲರ್ ಚಾರಿಟಬಲ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಪದವಿ ಪ್ರದಾನ ದಿನಾಚರಣೆ

ಮಂಗಳೂರು: ಇಲ್ಲಿನ ಫಾದರ್ ಮುಲ್ಲರ್ ಚಾರಿಟಬಲ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಪದವಿ ಪ್ರದಾನ ಕಾರ್ಯಕ್ರಮದಲ್ಲಿ 654 ವಿದ್ಯಾರ್ಥಿಗಳಿಗೆ ಪದವಿ,‌ ಸ್ನಾತಕೋತ್ತರ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.

ಕರಾಡ್‌ನ ಕೃಷ್ಣ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕುಲಾಧಿಪತಿ ಡಾ.ವೇದಪ್ರಕಾಶ್ ಮಿಶ್ರ, ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ ಡಾ.ಎಚ್.ವೀರಭದ್ರಪ್ಪ, ಮಂಗಳೂರು ಬಿಷಪ್ ಅಲೋಶಿಯಸ್ ಪಾಲ್‌ ಡಿಸೋಜ, ಸಂಸ್ಥೆಯ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕೊಯ್ಲೊ ಭಾಗಿಯಾಗದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry