ಕಾಳ್ಗಿಚ್ಚಿನ ಭೀತಿ; ಚಾರಣ ನಿಷೇಧ

7

ಕಾಳ್ಗಿಚ್ಚಿನ ಭೀತಿ; ಚಾರಣ ನಿಷೇಧ

Published:
Updated:

ಮೈಸೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣವನ್ನು ನಿಷೇಧಿಸಲಾಗಿದೆ ಎಂದು ಡಿಸಿಎಫ್ ಏಡುಕುಂಡಲ ತಿಳಿಸಿದ್ದಾರೆ.

ಬೇಸಿಗೆ ಬಿಸಿಲು ಹೆಚ್ಚುತ್ತಿರುವುದರಿಂದ ಕಾಳ್ಗಿಚ್ಚು ಸಂಭವಿಸುವ ಅಪಾಯ ಇದೆ. ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

ಭಾನುವಾರವಷ್ಟೇ ತಮಿಳುನಾಡಿನ ಥೇಣಿ ಜಿಲ್ಲೆಯ ಪಶ್ಚಿಮ ಘಟ್ಟದ ಕುರುಂಗಣಿ ಪರ್ವತ ಶ್ರೇಣಿಯಲ್ಲಿ ಚಾರಣಕ್ಕೆ ತೆರಳಿದ್ದ 10 ಮಂದಿ ಕಾಳ್ಗಿಚ್ಚಿನಿಂದ ಮೃತಪಟ್ಟಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry