ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಅಂಕ ‘ಗಣಿತ’

Last Updated 14 ಮಾರ್ಚ್ 2018, 19:30 IST
ಅಕ್ಷರ ಗಾತ್ರ

‘ದಕ್ಷ್’ ಹಾಗೂ ಪ್ರಜಾವಾಣಿ ನಡೆಸಿದ ಸಮೀಕ್ಷೆ ವೇಳೆ ಮತದಾರರಿಗೆ 28 ಪ್ರಶ್ನೆಗಳನ್ನು ಕೇಳಲಾಗಿತ್ತು. ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸೀಮಿತವಾಗಿ ಕೆಲವು ನಿರ್ದಿಷ್ಟ ಪ್ರಶ್ನೆಗಳೂ ಇದ್ದವು.

ಈ ಎಲ್ಲ ವಿಷಯಗಳಲ್ಲಿ ಶಾಸಕರು ಪಡೆದಿರುವ ಅಂಕಗಳನ್ನು ಕ್ರೋಡೀಕರಿಸಿ, ಒಟ್ಟು 10 ಅಂಕಗಳಲ್ಲಿ ಅವರು ಗಳಿಸಿರುವ ಅಂಕಗಳನ್ನು ನೀಡಲಾಗಿದೆ. ಜನರು ಅತಿ ಮುಖ್ಯ ಪರಿಗಣಿಸಿರುವ ಐದು ಕ್ಷೇತ್ರಗಳಲ್ಲಿ ಶಾಸಕರು ಪಡೆದ ಅಂಕಗಳನ್ನು ಮಾತ್ರ ಪ್ರತ್ಯೇಕವಾಗಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT