ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಜಾಮೀನು ಅರ್ಜಿ: ಇಂದು ಆದೇಶ

7

ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಜಾಮೀನು ಅರ್ಜಿ: ಇಂದು ಆದೇಶ

Published:
Updated:

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸಲ್ಲಿಸಿರುವ ಜಾಮೀನು ಅರ್ಜಿ ಮೇಲಿನ ಆದೇಶವನ್ನು ಹೈಕೋರ್ಟ್‌ ಬುಧವಾರ (ಮಾ.14) ಪ್ರಕಟಿಸಲಿದೆ.

ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈಗಾಗಲೇ ಅರ್ಜಿ ಮೇಲಿನ ವಿಚಾರಣೆ ಮುಕ್ತಾಯಗೊಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry