ಚಿಕ್ಕೋಡಿ–ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪಟ್ಟಣದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಯಕ್ಸಂಬಾದಲ್ಲಿ ಯಾತ್ರಿ ನಿವಾಸ, ಕಲ್ಲೋಳ–ಯಡೂರ ಗ್ರಾಮಗಳ ಮಧ್ಯೆ ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.