ಏಕಬೋಟೆ ಬಂಧನ

7

ಏಕಬೋಟೆ ಬಂಧನ

Published:
Updated:

ಮುಂಬೈ: ಭೀಮಾ ಕೋರೆಗಾಂವ್‌ ಹಿಂಸಾಚಾರ ಪ್ರಕರಣದ ಆರೋಪಿ ಹಿಂದೂ ಏಕ್ತಾ ಅಘಡಿ ಮುಖಂಡ ಮಿಲಿಂದ್‌ ಏಕಬೋಟೆ ಅವರನ್ನು ಪುಣೆಯ ಗ್ರಾಮೀಣ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನಿರೀಕ್ಷಣಾ ಜಾಮೀನು ಕೋರಿ ಏಕಬೋಟೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ ಬಳಿಕ ಪೊಲೀಸರು ಬಂಧಿಸಿದ್ದಾರೆ.

‘ಗುರುವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಗುವುದು’ ಎಂದು ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry