ಮೇಜರ್‌ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನ: ಟ್ವಿಟರ್‌ನಲ್ಲಿ ನುಡಿನಮನ

ಮಂಗಳವಾರ, ಮಾರ್ಚ್ 26, 2019
33 °C

ಮೇಜರ್‌ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನ: ಟ್ವಿಟರ್‌ನಲ್ಲಿ ನುಡಿನಮನ

Published:
Updated:
ಮೇಜರ್‌ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನ: ಟ್ವಿಟರ್‌ನಲ್ಲಿ ನುಡಿನಮನ

ಬೆಂಗಳೂರು: 2008ರ ನವೆಂಬರ್‌ 26ರಂದು ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನದ ನಿಮಿತ್ತ ಟ್ವಿಟರ್‌ನಲ್ಲಿ ಅನೇಕ ಮಂದಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸಂಸದ ಪ್ರತಾಪ್‌ ಸಿಂಹ, ಶಾಸಕ ಸಿ.ಟಿ. ರವಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಮತ್ತು ಸಾರ್ವಜನಿಕರು ಟ್ವೀಟ್‌ ಮಾಡಿದ್ದಾರೆ.

*

*

*

*

*

*

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry