ಅಂಜಲಿಗೆ ಎಐಸಿಸಿ ಸದಸ್ಯ ಸ್ಥಾನ

7

ಅಂಜಲಿಗೆ ಎಐಸಿಸಿ ಸದಸ್ಯ ಸ್ಥಾನ

Published:
Updated:
ಅಂಜಲಿಗೆ ಎಐಸಿಸಿ ಸದಸ್ಯ ಸ್ಥಾನ

ಖಾನಾಪುರ: ಇಲ್ಲಿನ ಕಾಂಗ್ರೆಸ್ ನಾಯಕಿ, ಬಾಲಭವನ ಅಧ್ಯಕ್ಷೆ ಡಾ.ಅಂಜಲಿ ನಿಂಬಾಳ್ಕರ ಎಐಸಿಸಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

‘ಇದುವರೆಗೂ ರಾಜ್ಯಮಟ್ಟದಲ್ಲಿ ಮಾಡಿದ ಕೆಲಸಗಳನ್ನು ಗುರುತಿಸಿ ರಾಷ್ಟ್ರಮಟ್ಟದ ಜವಾಬ್ದಾರಿ ವಹಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಆದೇಶ ಹೊರಡಿಸಿದ್ದಾರೆ’ ಎಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಸದಸ್ಯರಾಗಿದ್ದ ಅಂಜಲಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಖಾನಾಪುರ ಮತಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry