ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ: ಬಿಜೆಪಿ ಮುಖಂಡ ಅಪಾಯದಿಂದ ಪಾರು

7

ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ: ಬಿಜೆಪಿ ಮುಖಂಡ ಅಪಾಯದಿಂದ ಪಾರು

Published:
Updated:
ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ: ಬಿಜೆಪಿ ಮುಖಂಡ ಅಪಾಯದಿಂದ ಪಾರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರೊಬ್ಬರ ಮೇಲೆ ಉಗ್ರರು ಗುರುವಾರ ದಾಳಿ ನಡೆಸಿದ್ದಾರೆ.

ಬಿಜೆಪಿ ಮುಖಂಡ ಅನ್ವರ್‌ ಖಾನ್‌ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಅವರು ಅಪಾಯದಿಂದ ಪಾರಾಗಿದ್ದು, ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್‌ ಕಾನ್‌ಸ್ಟೆಬಲ್‌ ಬಿಲಾಲ್‌ ಅಹ್ಮದ್‌ ಗಾಯಗೊಂಡವರು. ಬಿಲಾಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry