ಯಾಜಿ ಪ್ರಶಸ್ತಿ

7

ಯಾಜಿ ಪ್ರಶಸ್ತಿ

Published:
Updated:
ಯಾಜಿ ಪ್ರಶಸ್ತಿ

ಬೆಂಗಳೂರು: ಯಾಜಿ ಯಕ್ಷ ಮಿತ್ರ ಮಂಡಳಿ ನೀಡುವ ಯಾಜಿ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಕಲಾವಿದ ಕೊಪ್ಪಟೆ ಮುತ್ತ ಗೌಡ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಶಿರಸಿಯಲ್ಲಿ ಇದೇ 18ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬಳಿಕ ‘ಶ್ರೀಕೃಷ್ಣ ಸಂಧಾನ’ ಯಕ್ಷಗಾನ ಪ್ರದರ್ಶನ ಇರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry