ಕನ್ನಡಕ್ಕೆ ಪ್ರಾಧಾನ್ಯತೆ ನೀಡುವುದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಅಡ್ಡಿ ಹೇಗೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

7

ಕನ್ನಡಕ್ಕೆ ಪ್ರಾಧಾನ್ಯತೆ ನೀಡುವುದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಅಡ್ಡಿ ಹೇಗೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Published:
Updated:
ಕನ್ನಡಕ್ಕೆ ಪ್ರಾಧಾನ್ಯತೆ ನೀಡುವುದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಅಡ್ಡಿ ಹೇಗೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಾಜ್ಯವು ತನ್ನದೇ ನಾಡಧ್ವಜವನ್ನು ಅಳವಡಿಸಿಕೊಳ್ಳಲು ಮುಂದಾಗಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೇಸ್‌ಬುಕ್ ಖಾತೆಯಲ್ಲಿ ಪ್ರಸ್ತಾಪಿಸಿದ್ದಾರೆ.

‘ಕನ್ನಡಿಗರು ತಮ್ಮದೇ ನಾಡಧ್ವಜವನ್ನು ಅಳವಡಿಸಿಕೊಳ್ಳುವುದಾಗಲಿ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ಕೊಟ್ಟುಕೊಳ್ಳುವುದಾಗಲಿ ಅಥವಾ ತಮ್ಮ ನಾಡಿನ ಅಸ್ಮಿತೆಯ ಬದುಕನ್ನು ಅವರಿಚ್ಛೆಯಂತೆ ಬದುಕುವುದಾಗಲಿ, ಸದೃಢ ರಾಷ್ಟ್ರ ನಿರ್ಮಾಣದ ಆಶಯಕ್ಕೆ ಹೇಗೆ ಅಡ್ಡಿ ಉಂಟುಮಾಡುತ್ತದೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೇಸ್‌ಬುಕ್ ಬರಹದ ಪೂರ್ಣಪ್ರತಿ ಇಲ್ಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry