ಬುಧವಾರ, ಫೆಬ್ರವರಿ 19, 2020
17 °C

ನೆಹರೂ ಪ್ರತಿಮೆಗೆ ಕಪ್ಪು ಬಣ್ಣ ಎರಚಿದ ದುಷ್ಕರ್ಮಿಗಳು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನೆಹರೂ ಪ್ರತಿಮೆಗೆ ಕಪ್ಪು ಬಣ್ಣ ಎರಚಿದ ದುಷ್ಕರ್ಮಿಗಳು

ಪಶ್ಚಿಮ ಬಂಗಾಳ: ಇಲ್ಲಿನ ಕಾಟೋಯ ಟೆಲಿಫೋನ್‌ ಮೈದಾನದಲ್ಲಿರುವ ಮಾಜಿ ಪ್ರಧಾನಿ ಜವಾಹರ್‌ ಲಾಲ್‌ ನೆಹರೂ ಅವರ ಪ್ರತಿಮೆಗೆ ಶುಕ್ರವಾರ ರಾತ್ರಿ  ದುಷ್ಕರ್ಮಿಗಳು ಕಪ್ಪು ಬಣ್ಣ ಎರಚಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರತಿಕ್ರಿಯಿಸಿ (+)