ಸ್ವಾತಂತ್ರ್ಯಕ್ಕಾಗಿ ಪಾಕ್‌ ಆಕ್ರಮಿತ ಕಾಶ್ಮೀರದ ನಿವಾಸಿಗಳ ಪ್ರತಿಭಟನೆ

7

ಸ್ವಾತಂತ್ರ್ಯಕ್ಕಾಗಿ ಪಾಕ್‌ ಆಕ್ರಮಿತ ಕಾಶ್ಮೀರದ ನಿವಾಸಿಗಳ ಪ್ರತಿಭಟನೆ

Published:
Updated:
ಸ್ವಾತಂತ್ರ್ಯಕ್ಕಾಗಿ ಪಾಕ್‌ ಆಕ್ರಮಿತ ಕಾಶ್ಮೀರದ ನಿವಾಸಿಗಳ ಪ್ರತಿಭಟನೆ

ಮುಜಾಫರಾಬಾದ್‌: ಪಾಕ್‌ ಆಕ್ರಮಿತ ಪ್ರದೇಶದಲ್ಲಿನ ಮುಜಾಫರಾಬಾದ್‌ನ ನಿವಾಸಿಗಳು ಆಜಾದಿಯ(ಸ್ವಾತಂತ್ರ್ಯ) ಘೋಷಣೆಗಳನ್ನು ಕೂಗುತ್ತ ಪಾಕಿಸ್ತಾನದ ಸರ್ಕಾರ ಮತ್ತು ಸೇನೆಯ ವಿರುದ್ಧ ಇಂದು ಪ್ರತಿಭಟನೆ ನಡೆಸಿದರು.

‘ಈ ಪ್ರದೇಶವನ್ನು ಪಾಕಿಸ್ತಾನ ಆಕ್ರಮಿಸಿದ್ದು ಕರಾಳ ದಿನ’ ಎಂದು ಪ್ರತಿಭಟನಾಕಾರರು ದೂರಿದರು.

ಮುಜಾಫರಾಬಾದ್‌ ಪಾಕ್‌ ಆಕ್ರಮಿತ ಕಾಶ್ಮೀರದ ಮುಖ್ಯ ಕೇಂದ್ರವಾಗಿದೆ. ಪಾಕಿಸ್ತಾನ ಇಲ್ಲಿ ಜಾರಿ ಮಾಡಿರುವ ತೆರಿಗೆ ನೀತಿ ಮತ್ತು ಆ ದೇಶ ಮಾಡುತ್ತಿರುವ ಶೋಷಣೆಯ ವಿರುದ್ಧ ಇಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry