ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉನ್ನತಿ’: ಉಚಿತ ವೃತ್ತಿ ತರಬೇತಿ

Last Updated 19 ಮಾರ್ಚ್ 2018, 19:56 IST
ಅಕ್ಷರ ಗಾತ್ರ

ಬೆಂಗಳೂರು: 18 ವರ್ಷ ಆಗಿರುವ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ನಿರುದ್ಯೋಗಿಗಳಿಗೆ ಉನ್ನತಿ ಸೆಂಟರ್‌ ವತಿಯಿಂದ 50 ದಿನಗಳ ವೃತ್ತಿ ತರಬೇತಿಯ ಉಚಿತ ಶಿಬಿರ ಆಯೋಜಿಸಲಾಗಿದೆ.

ಈ ತಂಡದ ತರಬೇತಿ ಮಾರ್ಚ್‌ 24ರಿಂದ ಆರಂಭವಾಗಲಿದೆ. ಆಸಕ್ತರು ಉನ್ನತಿ ಕಚೇರಿಯಿಂದ ಅರ್ಜಿ ಪಡೆಯಬಹುದು.

ಕಚೇರಿ ಸ್ಥಳ: ಉನ್ನತಿ ಸೆಂಟರ್, ನಂ.1, ದೇವಸ್ಥಾನದ ರಸ್ತೆ, ಎನ್‌.ಜಿ.ಇ.ಎಫ್. ಬಡಾವಣೆ, (ಬೈಯಪ್ಪನಹಳ್ಳಿ ಮೆಟ್ರೊ ರೈಲ್ವೆ ನಿಲ್ದಾಣದ ಬಳಿ) ಸದಾನಂದನಗರ. ಸಂಪರ್ಕ:9663677746

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT