ನ್ಯೂಜಿಲೆಂಡ್‌ಗೆ ಮೊದಲ ಪಿಂಕ್ ಬಾಲ್ ಟೆಸ್ಟ್‌

7

ನ್ಯೂಜಿಲೆಂಡ್‌ಗೆ ಮೊದಲ ಪಿಂಕ್ ಬಾಲ್ ಟೆಸ್ಟ್‌

Published:
Updated:
ನ್ಯೂಜಿಲೆಂಡ್‌ಗೆ ಮೊದಲ ಪಿಂಕ್ ಬಾಲ್ ಟೆಸ್ಟ್‌

ವೆಲಿಂಗ್ಟನ್‌, ನ್ಯೂಜಿಲೆಂಡ್‌: ನ್ಯೂಜಿಲೆಂಡ್‌ ಕ್ರಿಕೆಟ್ ತಂಡ ಹೊನಲು ಬೆಳಕಿನಡಿ ಮೊದಲ ಟೆಸ್ಟ್ ಪಂದ್ಯ ಆಡಲು ಸಜ್ಜಾಗಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯ ಗುರುವಾರ ಆರಂಭವಾಗಲಿದೆ.

ಬೆನ್‌ ಸ್ಟೋಕ್ಸ್ ಮರಳಿರುವುದು ಇಂಗ್ಲೆಂಡ್ ತಂಡಕ್ಕೆ ಬಲ ತುಂಬಿದೆ. ಗಲಾಟೆ ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆಗೆ ಒಳಗಾಗಿದ್ದ ಸ್ಟೋಕ್ಸ್ ಆಸ್ಟ್ರೇಲಿಯಾ ಎದುರಿನ ಆ್ಯಷಸ್ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಮಾರ್ಚ್‌ 12ರಂದು ನಡೆದ ವಿಚಾರಣೆಯಲ್ಲಿ ವಿಡಿಯೊ ಪರಿಶೀಲಿಸಿದ ನ್ಯಾಯಾಧೀಶರು ಸ್ಟೋಕ್ಸ್ ತಪ್ಪಿತಸ್ಥ ಅಲ್ಲ ಎಂದು ತೀರ್ಪು ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry