ದಾಳಿ: ಇಬ್ಬರು ಮಕ್ಕಳ ರಕ್ಷಣೆ

7

ದಾಳಿ: ಇಬ್ಬರು ಮಕ್ಕಳ ರಕ್ಷಣೆ

Published:
Updated:

ಭಾಲ್ಕಿ: ಹೋಟೆಲ್‌ ಅಂಗಡಿ, ಗ್ಯಾರೇಜ್ ಮತ್ತು ಡಾಬಾಗಳ ಮೇಲೆ ಸೋಮವಾರ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಬಾಲ ಕಾರ್ಮಿಕರನ್ನು ಪತ್ತೆ ಮಾಡಿದ್ದಾರೆ. ತಪ್ಪಿತಸ್ಥ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳನ್ನು ಪೋಷಕರಿಗೆ ಒಪ್ಪಿಸ ಲಾಗಿದೆ. ಮಕ್ಕ ಳನ್ನು ಶಾಲೆಗೆ ಕಳುಹಿಸುವ ಕುರಿತು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜುನ ಸಿತಾಳಗೇರ, ಶಫಿಯುದ್ದೀನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry