ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಹಿಂಪಡೆಯಬೇಕು: ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ

Last Updated 21 ಮಾರ್ಚ್ 2018, 13:34 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮ ಶಿಫಾರಸ್ಸನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದರು.

ಈ ಸಂಬಂಧ ಮಾ.22ರಂದು ಗದುಗಿನ ಚನ್ನಮ್ಮ ವೃತ್ತದಲ್ಲಿ ಮಠಾಧೀಶರೊಂದಿಗೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT