ನಿಜಲಿಂಗಪ್ಪ ಕರ್ನಾಟಕದ ಮೊದಲ ಸಿ.ಎಂ: ಪಾಪು

7

ನಿಜಲಿಂಗಪ್ಪ ಕರ್ನಾಟಕದ ಮೊದಲ ಸಿ.ಎಂ: ಪಾಪು

Published:
Updated:

ಧಾರವಾಡ: ‘ರಾಜ್ಯ ಸರ್ಕಾರವು ತಮಗೆ ಬಸವ ರಾಷ್ಟ್ರೀಯ ಪುರಸ್ಕಾರ ನೀಡುವುದಕ್ಕೂ ಮುನ್ನವೇ, ಎಸ್.ನಿಜಲಿಂಗಪ್ಪ ಅವರು ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಎಂದು ತನ್ನ ದಾಖಲೆಗಳಲ್ಲಿ ತಿದ್ದಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಪ್ರಶಸ್ತಿ ಸ್ವೀಕರಿಸುವ ಬಗ್ಗೆ ವಿಚಾರ ಮಾಡಬೇಕಾಗುತ್ತದೆ’ ಎಂದು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಹೇಳಿದರು.

‘ಕೆ.ಸಿ. ರೆಡ್ಡಿ, ಕೆಂಗಲ್‌ ಹನುಮಂತಯ್ಯ, ಕಡಿದಾಳು ಮಂಜಪ್ಪ ಅವರು ಮೈಸೂರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆಯೇ ಹೊರತು, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಅಲ್ಲ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry