ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ನೇಮಕ

7

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ನೇಮಕ

Published:
Updated:

ಬೆಂಗಳೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಎಸ್‌. ಶಿವಕುಮಾರ್‌ ಅವರು ನೇಮಕಗೊಂಡಿದ್ದಾರೆ.

‘ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಸಮಾಜದ ಸ್ಥಿತಿಗತಿಯ ಅಧ್ಯಯನ ನಡೆಸುತ್ತೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry