‘ಚುನಾವಣೆ ಮುನ್ನವೇ ಶಿಫಾರಸು ಮಾಡಿ’

7

‘ಚುನಾವಣೆ ಮುನ್ನವೇ ಶಿಫಾರಸು ಮಾಡಿ’

Published:
Updated:

ಬೆಂಗಳೂರು: 'ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹ. ಆದರೆ, ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಬಸವಧರ್ಮ ಜ್ಞಾನಪೀಠದ ಅಧ್ಯಕ್ಷ ದಯಾನಂದ ಸ್ವಾಮೀಜಿ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ‘ಕೇಂದ್ರ ಸರ್ಕಾರ ಅಂಗೀಕರಿಸಿ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry