ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಖಚಿತ: ಸಿದ್ದರಾಮಯ್ಯ

7

ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಖಚಿತ: ಸಿದ್ದರಾಮಯ್ಯ

Published:
Updated:
ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಖಚಿತ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆಯುತ್ತಿರುವ ಚುನಾವಣೆಯಲ್ಲಿ ನಮ್ಮ ಪಕ್ಷ ದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. 

‘ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸೋಲಿನ ಹತಾಶೆಯಿಂದ ಜೆಡಿಎಸ್ ಆಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ. ಎರಡನೇ ಮತಪತ್ರ ಪಡೆಯಲು ಅವಕಾಶ ಇದೆ’ ಎಂದು ತಿಳಿಸಿದರು. 

ಕಾಂಗ್ರೆಸ್ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತ ಎಲ್.ಹನುಮಂತಯ್ಯ, ಎರಡನೇ ಪ್ರಾಶಸ್ತ್ಯದ ಮತವನ್ನು ಜಿ.ಸಿ.ಚಂದ್ರಶೇಖರ್ ಅವರಿಗೆ ಮತ ಹಾಕಿರುವುದಾಗಿ ಅವರು ಹೇಳಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry