‘ಮಹಾಸಭೆ ನಿರ್ಧಾರ ಸ್ವಾಗತಾರ್ಹ’

7

‘ಮಹಾಸಭೆ ನಿರ್ಧಾರ ಸ್ವಾಗತಾರ್ಹ’

Published:
Updated:

ಹೊಸಪೇಟೆ: ‘ವೀರಶೈವ– ಲಿಂಗಾಯತ ಎರಡನ್ನೂ ಸೇರಿಸಿ ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ಶಿಫಾರಸು ಮಾಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಅದನ್ನು ಸ್ವಾಗತಿಸುತ್ತೇನೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

‘ವೀರಶೈವ ಲಿಂಗಾಯತ ಎರಡನ್ನೂ ಸೇರಿಸಿ ಶಿಫಾರಸು ಮಾಡಬೇಕು. ಸರ್ಕಾರ ಈ ರೀತಿಯಲ್ಲೇ ಕ್ರಮ ಕೈಗೊಳ್ಳಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry