ರಾಜ್ಯದಾದ್ಯಂತ ಒಣಹವೆ

7

ರಾಜ್ಯದಾದ್ಯಂತ ಒಣಹವೆ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲ ಭಾಗಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರ್ಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಹಾಗೂ ಬೆಳಗಾವಿಯಲ್ಲಿ 16.1 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry