25ರಂದು ‘ನಮ್ಮ ಬೆಂಗಳೂರು ಪ್ರಶಸ್ತಿ’ ಪ್ರದಾನ

7

25ರಂದು ‘ನಮ್ಮ ಬೆಂಗಳೂರು ಪ್ರಶಸ್ತಿ’ ಪ್ರದಾನ

Published:
Updated:

ಬೆಂಗಳೂರು: ನಮ್ಮ ಬೆಂಗಳೂರು ಪ್ರತಿಷ್ಠಾನ ನೀಡುವ ‘ನಮ್ಮ ಬೆಂಗಳೂರು ಪ್ರಶಸ್ತಿ’ ಪ್ರದಾನ ಸಮಾರಂಭ ಇದೇ 25ರಂದು ಜಯನಗರ 3ನೇ ಬ್ಲಾಕ್‍ನ ಎನ್‍ಎಂಕೆಆರ್‍ವಿ ಕಾಲೇಜಿನ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.

ವರ್ಷದ ನಾಗರಿಕ ವ್ಯಕ್ತಿ, ವರ್ಷದ ಮಾಧ್ಯಮ ವ್ಯಕ್ತಿ, ವರ್ಷದ ಸರ್ಕಾರಿ ಉದ್ಯೋಗಿ, ವರ್ಷದ ಸಾಮಾಜಿಕ ಉದ್ಯಮಿ ಹಾಗೂ ವರ್ಷದ ಉದಯೋನ್ಮುಖ ತಾರೆ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ವಿಜೇತರ ಹೆಸರನ್ನು ಕಾರ್ಯಕ್ರಮದಲ್ಲೇ ಘೋಷಿಸಲಾಗುತ್ತದೆ. ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry