‘ಕೆನರಾ, ದೇನಾ ಬ್ಯಾಂಕ್‌ ವಿಲೀನ ಇಲ್ಲ: ಶುಕ್ಲಾ

7

‘ಕೆನರಾ, ದೇನಾ ಬ್ಯಾಂಕ್‌ ವಿಲೀನ ಇಲ್ಲ: ಶುಕ್ಲಾ

Published:
Updated:
‘ಕೆನರಾ, ದೇನಾ ಬ್ಯಾಂಕ್‌ ವಿಲೀನ ಇಲ್ಲ: ಶುಕ್ಲಾ

ನವದೆಹಲಿ: ಕೆನರಾ ಬ್ಯಾಂಕ್‌, ದೇನಾ ಬ್ಯಾಂಕ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ನಾಲ್ಕು ಬ್ಯಾಂಕ್‌ಗಳ ವಿಲೀನ ಪ್ರಸ್ತಾವ ಪರಿಶೀಲನೆಯಲ್ಲಿ ಇಲ್ಲ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

‘ಸಿಂಡಿಕೇಟ್‌ ಬ್ಯಾಂಕ್‌, ಕೆನರಾ ಬ್ಯಾಂಕ್‌, ದೇನಾ ಬ್ಯಾಂಕ್‌ ಮತ್ತು ವಿಜಯ ಬ್ಯಾಂಕ್‌ಗಳು ಪರಸ್ಪರ ವಿಲೀನದ ಬಗ್ಗೆ ಹಣಕಾಸು ಸಚಿವಾಲಯಕ್ಕೆ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ’ ಎಂದು ಹಣಕಾಸು ರಾಜ್ಯ ಸಚಿವ ಶಿವ ಪ್ರತಾಪ್‌ ಶುಕ್ಲಾ ಅವರು ಶುಕ್ರವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry