7

ಅಡ್ಡಾದಿಡ್ಡಿ ಕಾರು ಚಾಲನೆ; ಆರು ಮಂದಿಗೆ ಗಾಯ

Published:
Updated:

ಬೆಂಗಳೂರು: ಮೈಸೂರು ರಸ್ತೆಯ ರಾಜರಾಜೇಶ್ವರಿನಗರದಲ್ಲಿ ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ಈ ಅವಘಡ ಸಂಭವಿಸಿದೆ. ಚಾಲಕನನ್ನು ವಶಕ್ಕೆ ಪಡೆದಿದ್ದೇವೆ ಎಂದು ಕೆಂಗೇರಿ ಸಂಚಾರ ಪೊಲೀಸರು ತಿಳಿಸಿದರು.

ಲಾರಿ ಗುದ್ದಿ ಕಾರ್ಮಿಕ ಸಾವು: ಕೊತ್ತನೂರು ಬಳಿ ಶನಿವಾರ ರಾತ್ರಿ ಲಾರಿ ಗುದ್ದಿದ್ದರಿಂದ ಕಾರ್ಮಿಕ ಯಲ್ಲಾಲಿಂಗ ಎಂಬುವರು ಮೃತಪಟ್ಟಿದ್ದಾರೆ. ಯಾದಗಿರಿಯ ಅವರು ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry