ಆಸ್ಟ್ರೇಲಿಯಾ ಕ್ರಿಕೆಟ್‌: ನಾಯಕ ಸ್ಥಾನದಿಂದ ಸ್ಟೀವ್ ಸ್ಮಿತ್‌ ವಜಾ

7

ಆಸ್ಟ್ರೇಲಿಯಾ ಕ್ರಿಕೆಟ್‌: ನಾಯಕ ಸ್ಥಾನದಿಂದ ಸ್ಟೀವ್ ಸ್ಮಿತ್‌ ವಜಾ

Published:
Updated:
ಆಸ್ಟ್ರೇಲಿಯಾ ಕ್ರಿಕೆಟ್‌: ನಾಯಕ ಸ್ಥಾನದಿಂದ ಸ್ಟೀವ್ ಸ್ಮಿತ್‌ ವಜಾ

ಸಿಡ್ನಿ: ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಸ್ಟೀವ್ ಸ್ಮಿತ್‌ ಹಾಗೂ  ಡೇವಿಡ್ ವಾರ್ನರ್ ಅವರನ್ನು ನಾಯಕ ಮತ್ತು ಉಪ ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಸ್ಟೀವ್ ಸ್ಮಿತ್‌ ಹಾಗೂ ಡೇವಿಡ್ ವಾರ್ನರ್ ಅವರನ್ನು ನಾಯಕ ಮತ್ತು ಉಪ ನಾಯಕ ಸ್ಥಾನದಿಂದ ವಜಾ ಮಾಡಿರುವುದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಭಾನುವಾರ ತಿಳಿಸಿದೆ.

ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಸರ್ಕಾರ ಸ್ಮಿತ್ ಹಾಗೂ ವಾರ್ನರ್‌ ಅವರಿಗೆ ನಾಯಕ ಮತ್ತು ಉಪನಾಯಕ ಸ್ಥಾನದಿಂದ ವಜಾಗೊಳಿಸುವಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗೆ ಸೂಚಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಟಿಮ್‌ ಫೈನೆ ಆಸ್ಟ್ರೇಲಿಯಾ ತಂಡದ ನಾಯಕನಾಗುವ ಸಾಧ್ಯತೆಗಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry