ರಾಮ ಮಂದಿರ ನಿರ್ಮಾಣಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ‌ ಮುತಾಲಿಕ್ ಕರೆ

7

ರಾಮ ಮಂದಿರ ನಿರ್ಮಾಣಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ‌ ಮುತಾಲಿಕ್ ಕರೆ

Published:
Updated:
ರಾಮ ಮಂದಿರ ನಿರ್ಮಾಣಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ‌ ಮುತಾಲಿಕ್ ಕರೆ

ಹುಬ್ಬಳ್ಳಿ: ಶ್ರೀರಾಮನ ಹೆಸರು ಹೇಳಿಕೊಂಡು ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಗಳು, ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದೂರಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ರಾಮನವಮಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳು ಪೋಸ್ಟ್ ಕಾರ್ಡ್ ಅಭಿಯಾನ ನಡೆಸುವ ಮೂಲಕ, ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಪ್ರಮೋದ್ ಮುತಾಲಿಕ್ ಕರೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry