ಬಿಜೆಪಿ ಕಚೇರಿ ಮೇಲೆ ದಾಳಿ: ಮೂವರ ಬಂಧನ

7

ಬಿಜೆಪಿ ಕಚೇರಿ ಮೇಲೆ ದಾಳಿ: ಮೂವರ ಬಂಧನ

Published:
Updated:

ಕೊಯಮತ್ತೂರು: ಇಲ್ಲಿನ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೈ ಪೆರಿಯಾರ್‌ ದ್ರಾವಿಡ ಕಳಗಂನ (ಟಿಪಿಡಿಕೆ) ಮೂವರು ಕಾರ್ಯಕರ್ತರನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿ.ಆರ್‌.ನಂದಕುಮಾರ್‌ ಮನೆ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದವರ ಪತ್ತೆಗೆ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry